Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಉದ್ಯೋಗ
  • ಸಹಕಾರಿ ಬ್ಯಾಂಕ್​ನಲ್ಲಿ ಡೈವರ್​ಗಳಿಗೆ ಉದ್ಯೋಗಾವಕಾಶ
  • ಉದ್ಯೋಗ

ಸಹಕಾರಿ ಬ್ಯಾಂಕ್​ನಲ್ಲಿ ಡೈವರ್​ಗಳಿಗೆ ಉದ್ಯೋಗಾವಕಾಶ

Jiokannadanews Posted on 6 months ago 1 minute read
Jobs (1)

Jobs

ಚಾರ್ಟರ್ಡ್ ಸಹಕಾರಿ ಬ್ಯಾಂಕ್​ನಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿಯಲ್ಲಿ ಜೂನಿಯರ್ ಅಸಿಸ್ಟೆಂಟ್, ಡ್ರೈವರ್ ಹುದ್ದೆಗಳನ್ನು ಭರ್ಜತಿ ಮಾಡಲಾಗುತ್ತಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು 18 ಫೆಬ್ರವರಿ 2026 ಕ್ಕೂ  ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಸಂಸ್ಥೆಯ ಹೆಸರು : ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ (ಚಾರ್ಟರ್ಡ್ ಸಹಕಾರಿ ಬ್ಯಾಂಕ್)
  • ಒಟ್ಟು ಹುದ್ದೆಗಳ ಸಂಖ್ಯೆ: 9
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಗಳ ವಿವರಗಳು:

  • ಕಿರಿಯ ಸಹಾಯಕ- 7 ಪೋಸ್ಟ್
  • ಚಾಲಕ ಮತ್ತು ಸಹಾಯಕ 2 ಪೋಸ್ಟ್

 

  • ಶೈಕ್ಷಣಿಕ ಅರ್ಹತೆ: ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಪದವಿ, ಬಿ.ಕಾಂ, ಎಂ.ಕಾಂ, ಎಂಬಿಎ ಪೂರ್ಣಗೊಳಿಸಿರಬೇಕು.

 

  • ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಬಿ.ಕಾಂ ಅಥವಾ ಎಂ.ಕಾಂ ಅಥವಾ ಎಂಬಿಎ ಮಾಡಿರಬೇಕು.
  • ಚಾಲಕ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿದ್ದರೆ ಸಾಕು.

ವೇತನ ವಿವರಗಳು:

  • ಕಿರಿಯ ಸಹಾಯಕ:  ರೂ. 35,500 – 76,100/-
  • ಚಾಲಕ ಮತ್ತು ಸಹಾಯಕ-: ರೂ. 29,600 – 52,800/-

ವಯೋಮಿತಿ:

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳ ನಡುವಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅದರಂತೆ ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Chartered Cooperative Bank Limited,

No-1, 1st Main Road, 1st Block,

Koramangala, Bangalore – 560034

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-ಫೆಬ್ರವರಿ-2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-02-2026

ಈ ನೇಮಕಾತಿಯ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ. ಇನ್ನು ಅಧಿಕೃತದ ವೆಬ್​ಸೈಟ್​ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

 

About the Author

Jiokannadanews

Administrator

jiokannadanews.com

Visit Website View All Posts
Tags: Jobs News Karnataka Jobs

Post navigation

Previous: RCB ತಂಡದ್ದು ಗೆಲುವಲ್ಲ, ವಿಶ್ವ ದಾಖಲೆಯ ‘ವಿಜಯ’
Next: ದಾಖಲೆಗಳ ಮೇಲೆ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ

Related Stories

ahara vahini scheme
  • ಉದ್ಯೋಗ

ಆಹಾರ ವಾಹಿನಿ ಯೋಜನೆ: ಸರ್ಕಾರಿದಂದ ಸಿಗುತ್ತೆ 3 ಲಕ್ಷ ರೂ!

Jiokannadanews Posted on 3 months ago
Karnataka High Court Recruitment 2026
  • ಉದ್ಯೋಗ

ಹೈಕೋರ್ಟ್​ನಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

Jiokannadanews Posted on 4 months ago
Jobs
  • ಉದ್ಯೋಗ

ಪಾರ್ಟ್ ಟೈಮ್ ಉದ್ಯೋಗಗಳ ಮಾಹಿತಿ

Jiokannadanews Posted on 6 months ago

Trending News

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ! Dharmendra Pradhan Resigns Over NEET-UG 2026 Paper Leak Row 1
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Posted on 6 hours ago
ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP Picsart_26-07-24_17-52-02-956 2
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Posted on 1 day ago
ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ? Why Dharmendra Pradhan Won't Resign? 3
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Posted on 1 day ago
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು? Sonam Wangchuk Ends 26-Day Fast After Govt Assurances 4
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Posted on 1 day ago
ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..! Sadagoppan Ramesh Slams Selectors for Dropping RCB Players 5
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Posted on 2 days ago

You may have missed

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 6 hours ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 1 day ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 1 day ago
Sonam Wangchuk Ends 26-Day Fast After Govt Assurances
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Jiokannadanews Posted on 1 day ago

Categories

  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.