Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಕ್ರಿಕೆಟ್
  • IPL 2026: RCB ತಂಡದ ಪ್ರಮುಖ ಆಟಗಾರ ಔಟ್..!
  • ಕ್ರಿಕೆಟ್

IPL 2026: RCB ತಂಡದ ಪ್ರಮುಖ ಆಟಗಾರ ಔಟ್..!

Jiokannadanews Posted on 2 months ago 1 minute read
IPL 2026: RCB's Yash Dayal won't be playing this season

RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಪ್ರಮುಖ ವೇಗಿ ಯಶ್ ದಯಾಳ್ (Yash Dayal) ಈ ಬಾರಿಯ ಐಪಿಎಲ್​ನಿಂದ ಕೈ ಬಿಡಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಧಿಕೃತವಾಗಿ ಖಚಿತಪಡಿಸಿದೆ.

ಯಶ್ ದಯಾಳ್​ನ ಕೈ ಬಿಡಲು ಕಾರಣವೇನು?

ಯಶ್ ದಯಾಳ್ ವಿರುದ್ಧ ಅನೇಕರ ಕಡೆ ದೂರುಗಳು ದಾಖಲಾಗಿವೆ. ಈ  ಗಂಭೀರ ಕಾನೂನು ಪ್ರಕರಣಗಳ ಹಿನ್ನೆಲೆಯಲ್ಲಿ ಆರ್​ಸಿಬಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ/

ಆರ್​ಸಿಬಿ ತಂಡದ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರು ದಯಾಳ್ ಅವರೊಂದಿಗೆ ಚರ್ಚಿಸಿ, ಈ ಪರಿಸ್ಥಿತಿಯಲ್ಲಿ ಈ ಸೀಸನ್​ನಲ್ಲಿ ಆಡದಿರುವುದೇ ಒಳ್ಳೆಯದು ಎಂದು ತಿಳಿಸಿದ್ದಾರೆ. ಇದಾಗ್ಯೂ ಆರ್​ಸಿಬಿ ಜೊತೆಗಿನ ಅವರ ಒಪ್ಪಂದ ಮುಂದುವರಿಯಲಿದೆ.

ಬದಲಿ ಆಟಗಾರ ಯಾರು?

ಸದ್ಯಕ್ಕೆ RCB ಯಾವುದೇ ಬದಲಿ ಆಟಗಾರನನ್ನು ಘೋಷಿಸಿಲ್ಲ. ಹೀಗಾಗಿ ತಂಡದಲ್ಲಿರುವ ಅಭಿನಂದನ್ ಸಿಂಗ್, ಮಂಗೇಶ್ ಯಾದವ್ ಅಥವಾ ರಸಿಖ್ ಸಲಾಮ್ ಅವರಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆಯಿದೆ.

ಯಶ್ ದಯಾಳ್ ವಿರುದ್ಧದ ಪ್ರಕರಣಗಳಾವುವು?

  • ಪೋಕ್ಸೊ (POCSO) ಪ್ರಕರಣ: ಜೈಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯಶ್ ದಯಾಳ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
  • ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರು ಇವರ ಮೇಲೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಎಫ್‌ಐಆರ್ (FIR) ದಾಖಲಿಸಿದ್ದಾರೆ.
  • ವಂಚನೆ ಪ್ರಕರಣ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂಬ ಆರೋಪವೂ ಯಶ್ ದಯಾಳ್ ಮೇಲಿದೆ.

ಇದನ್ನೂ ಓದಿ: IPL 2026: 15,300 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ಮಾರಾಟ

ಈ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಅವರು ಕಾನೂನು ಪ್ರಕ್ರಿಯೆಗಳಲ್ಲಿ ಭಾಗಿಯಾಗಬೇಕಿರುವುದರಿಂದ ಮತ್ತು ಅವರ ವೈಯಕ್ತಿಕ ಸುರಕ್ಷತೆ ಹಾಗೂ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು RCB ಈ ಬಾರಿಯ ಸೀಸನ್​ನಿಂದ ಅವರನ್ನು ಕೈ ಬಿಟ್ಟಿದ್ದಾರೆ.

🏏 𝐓𝐇𝐑𝐄𝐀𝐃 (1/5):
RCB Home Matches at Chinnaswamy: IMPORTANT INFORMATION 🚨@BlrCityPolice pic.twitter.com/tWLTxjsPHe

— Royal Challengers Bengaluru (@RCBTweets) March 20, 2026

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್,ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಜೇಕಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್.

 

About the Author

Jiokannadanews

Administrator

jiokannadanews.com

Visit Website View All Posts
Tags: IPL RCB

Post navigation

Previous: IPL 2026: 15,300 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ಮಾರಾಟ
Next: 16.7 ಸಾವಿರ ಕೋಟಿಗೆ RCB ಮಾರಾಟ..!

Related Stories

vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 1 month ago
SHOCKING: SRH Vice-Captain Abhishek Sharma Fined 25% Match Fee
  • ಕ್ರಿಕೆಟ್

IPL 2026: ಅಭಿಷೇಕ್ ಶರ್ಮಾಗೆ 25 ಲಕ್ಷ ರೂ. ದಂಡ..!

Jiokannadanews Posted on 2 months ago
IMG-20260324-WA0024
  • ಕ್ರಿಕೆಟ್

16.7 ಸಾವಿರ ಕೋಟಿಗೆ RCB ಮಾರಾಟ..!

Jiokannadanews Posted on 2 months ago

Trending News

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ! DK Shivakumar Takes Charge: 13 MLAs to Swear In as Ministers 1
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Posted on 6 hours ago
ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು! 1777475804134 2
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Posted on 1 month ago
IPL 2026: ‘ಸೂರ್ಯವಂಶಿ’ ಎಂಬ ಸುನಾಮಿ vaibhav-sooryavanshi-3 3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Posted on 1 month ago
ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ! Porsche Mystery Behind ED Raids on Nalapad! 4
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Posted on 1 month ago
ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್ Vishu Poster Row: Restaurant Owner Jailed for Offensive Ad 5
  • ರಾಜ್ಯ

ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್

Posted on 2 months ago

You may have missed

DK Shivakumar Takes Charge: 13 MLAs to Swear In as Ministers
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 6 hours ago
1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago

Categories

  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.