Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಕ್ರೈಮ್
  • VIDEO: ಮದುವೆ ಮನೆಯಲ್ಲಿ ಚಿಕನ್ ಪೀಸ್​ಗಾಗಿ ಹೊಡೆದಾಟ..!
  • ಕ್ರೈಮ್

VIDEO: ಮದುವೆ ಮನೆಯಲ್ಲಿ ಚಿಕನ್ ಪೀಸ್​ಗಾಗಿ ಹೊಡೆದಾಟ..!

Jiokannadanews Posted on 4 months ago 1 minute read
Chaos at a Muslim wedding in Amroha

Viral Photo

ಮದುವೆ ಊಟದಲ್ಲಿ ಚಿಕನ್ ಲೆಗ್ ಪೀಸ್ ಇರಲಿಲ್ಲ ಎಂದು ವರ ಹಾಗೂ ವಧು ಕಡೆಯವರು ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಯುಪಿಯ ಅಮ್ರೋಹಾದಲ್ಲಿ ನಡೆದ ಮುಸ್ಲಿಂ ವಿವಾಹವೊಂದರಲ್ಲಿ ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇಲ್ಲ ಎಂದು ವರನ ಕಡೆಯವರು ತಗಾದೆ ತೆಗೆದಿದ್ದಾರೆ.ಇದು ಮಾತಿನ ಚಕಮಕಿಯಿಂದ ಶುರುವಾಗಿ ದೊಡ್ಡ ಮಟ್ಟದ ಹಿಂಸಾಚಾರಕ್ಕೆ ತಿರುಗಿತು.

ಕೋಪಗೊಂಡ ಅತಿಥಿಗಳು ಒಬ್ಬರ ಮೇಲೊಬ್ಬರು ಕುರ್ಚಿಗಳನ್ನು ಎಸೆದಿದ್ದಾರೆ. ಅಲ್ಲದೆ ಟೇಬಲ್‌ಗಳನ್ನು ಉರುಳಿಸಿ, ಕೈಕೈ ಮಿಲಾಯಿಸಿದ್ದಾರೆ. ಈ ಚಿಕನ್ ಪೀಸ್ ರದ್ದಾಂತದಿಂದಾಗಿ ಮದುವೆ ಮಂಟಪವು ಅಕ್ಷರಶಃ ರಣರಂಗದಂತಾಗಿತ್ತು. ಇದೀಗ ಈ ರದ್ದಾಂತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೊಲೀಸ್ ಕ್ರಮ:

ಈ ಚಿಕನ್ ಪೀಸ್ ಜಗಳದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ವೈರಲ್ ವಿಡಿಯೋ ಆಧಾರದ ಮೇಲೆ ಗಲಾಟೆ ಮಾಡಿದವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.

 

About the Author

Jiokannadanews

Administrator

jiokannadanews.com

Visit Website View All Posts

Post navigation

Previous: ಹಿಂದಿಯಲ್ಲಿ ಫೇಲಾದರೂ ಇನ್ಮುಂದೆ ಫೇಲಲ್ಲ..!
Next: PUC ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Related Stories

Nashik TCS Scandal
  • ಕ್ರೈಮ್

ಮಹಿಳಾ ಪೊಲೀಸರ 40 ದಿನಗಳ ಕಾರ್ಯಾಚರಣೆ; ಸಿಕ್ಕಿಬಿದ್ದ ಕಾಮುಕರು!

Jiokannadanews Posted on 3 months ago
delhi tarun murder case
  • ಕ್ರೈಮ್
  • ದೇಶ

ಹಿಂದೂ ಯುವಕನ ಕೊಲೆ: ಕ್ರೂರಿಗಳು ಅಂದರ್..!

Jiokannadanews Posted on 5 months ago
Candy
  • ಕ್ರೈಮ್
  • ರಾಜ್ಯ

ಬೆಂಗಳೂರಿಗೆ ಬರುತ್ತಿದೆ ‘ಬ್ಯಾಂಕಾಕ್ ಕ್ಯಾಂಡಿ ಡ್ರಗ್ಸ್​’

Jiokannadanews Posted on 5 months ago

Trending News

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ! Dharmendra Pradhan Resigns Over NEET-UG 2026 Paper Leak Row 1
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Posted on 16 hours ago
ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP Picsart_26-07-24_17-52-02-956 2
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Posted on 2 days ago
ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ? Why Dharmendra Pradhan Won't Resign? 3
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Posted on 2 days ago
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು? Sonam Wangchuk Ends 26-Day Fast After Govt Assurances 4
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Posted on 2 days ago
ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..! Sadagoppan Ramesh Slams Selectors for Dropping RCB Players 5
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Posted on 3 days ago

You may have missed

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 16 hours ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 2 days ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 2 days ago
Sonam Wangchuk Ends 26-Day Fast After Govt Assurances
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Jiokannadanews Posted on 2 days ago

Categories

  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.