Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 2 minutes ago 1 minute read
DK Shivakumar Takes Charge: 13 MLAs to Swear In as Ministers

DK Shivakumar

ಕರ್ನಾಟಕ ರಾಜಕೀಯದಲ್ಲಿ ಇಂದು ಅತ್ಯಂತ ಮಹತ್ವದ ದಿನವಾಗಿದ್ದು, ದೀರ್ಘಾವಧಿಯ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಕೊನೆಗೂ ಅಧಿಕೃತ ರೂಪ ಪಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು (ಜೂನ್ 3, 2026) ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಸುಗಮವಾಗಿ ಮುಕ್ತಾಯಗೊಂಡಿದ್ದು, ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಇದೇ 13 ಮಂದಿ ಶಾಸಕರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಂತೆ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರುಗಳ ಪಟ್ಟಿ ಈ ಕೆಳಗಿನಂತಿದೆ…

  1. ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ)
  2. ಡಾ. ಜಿ. ಪರಮೇಶ್ವರ
  3. ಕೆ.ಎಚ್. ಮುನಿಯಪ್ಪ
  4. ಕೆ.ಜೆ. ಜಾರ್ಜ್
  5. ಎಂ.ಬಿ. ಪಾಟೀಲ್
  6. ರಾಮಲಿಂಗಾರೆಡ್ಡಿ
  7. ಸತೀಶ್ ಜಾರಕಿಹೊಳಿ
  8. ಕೃಷ್ಣ ಬೈರೇಗೌಡ
  9. ಪ್ರಿಯಾಂಕ್ ಖರ್ಗೆ
  10. ಯು.ಟಿ. ಖಾದರ್
  11. ಈಶ್ವರ ಖಂಡ್ರೆ
  12. ಯತೀಂದ್ರ ಸಿದ್ದರಾಮಯ್ಯ
  13. ಬೈರತಿ ಸುರೇಶ್
  14. ಶರಣ ಪ್ರಕಾಶ್ ಪಾಟೀಲ್

About the Author

Jiokannadanews

Administrator

jiokannadanews.com

Visit Website View All Posts

Post navigation

Previous: ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Related Stories

1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago
Vishu Poster Row: Restaurant Owner Jailed for Offensive Ad
  • ರಾಜ್ಯ

ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್

Jiokannadanews Posted on 2 months ago

Trending News

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ! DK Shivakumar Takes Charge: 13 MLAs to Swear In as Ministers 1
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Posted on 2 minutes ago
ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು! 1777475804134 2
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Posted on 1 month ago
IPL 2026: ‘ಸೂರ್ಯವಂಶಿ’ ಎಂಬ ಸುನಾಮಿ vaibhav-sooryavanshi-3 3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Posted on 1 month ago
ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ! Porsche Mystery Behind ED Raids on Nalapad! 4
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Posted on 1 month ago
ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್ Vishu Poster Row: Restaurant Owner Jailed for Offensive Ad 5
  • ರಾಜ್ಯ

ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್

Posted on 2 months ago

You may have missed

DK Shivakumar Takes Charge: 13 MLAs to Swear In as Ministers
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 2 minutes ago
1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago

Categories

  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.