Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 2 months ago 1 minute read
St. Joseph's Madikeri

ಸೇಂಟ್ ಜೋಸೆಫ್ಸ್ ತಂಡ

ಕೊಡಗು ವಿದ್ಯಾಲಯ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟದ ಅಂಡರ್-17 ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಮೈಕಲ್ಸ್ ತಂಡ ರೋಚಕ ಜಯ ಸಾಧಿಸಿದೆ. ರಣರೋಚಕ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ ತಂಡವು ಕೇವಲ ಒಂದು ಅಂಕಗಳ ಅಂತರದಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.

ರೋಚಕ ಫೈನಲ್ ಹಣಾಹಣಿ:

ಸೇಂಟ್ ಮೈಕಲ್ಸ್ ಮತ್ತು ಸೇಂಟ್ ಜೋಸೆಫ್ಸ್ ತಂಡಗಳ ನಡುವೆ ನಡೆದ ಅಂತಿಮ ಪಂದ್ಯವು ಅತ್ಯಂತ ರೋಮಾಂಚನಕಾರಿಯಾಗಿತ್ತು. ಪಂದ್ಯದ ಆರಂಭದಿಂದ ಕೊನೆಯವರೆಗೂ ಉಭಯ ತಂಡಗಳು ಸಮಬಲದ ಹೋರಾಟ ನಡೆಸಿದವು. ಅಂತಿಮವಾಗಿ ಸ್ಥಿರತೆ ಕಾಯ್ದುಕೊಂಡ ಸೇಂಟ್ ಮೈಕಲ್ಸ್ ತಂಡವು 9-8 ಪಾಯಿಂಟ್‌ಗಳ ಅಲ್ಪ ಅಂತರದಿಂದ ಜಯಭೇರಿ ಬಾರಿಸಿತು.

ಅತ್ಯುತ್ತಮ ಹೋರಾಟ ನೀಡಿದ ಸೇಂಟ್ ಜೋಸೆಫ್ಸ್ ತಂಡವು ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಪಂದ್ಯದ ಆರಂಭದಿಂದಲೇ ಸಾಂಘಿಕ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್​ ತಂಡದ ನಾಯಕ ತರುಣ್, ಶಾಹಿಝ್, ನಿರನ್, ರೆಹಾನ್, ಹರ್ಷಲ್, ದಿಪಿಲ್, ಅನ್ಸನ್, ರಕ್ಷಿತ್ ಮತ್ತು ಸುಫಿಯಾನ್ ಆಟಕ್ಕೆ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು.

ಇನ್ನು ವಿರೋಚಿತವಾಗಿ ಸೋಲೊಪ್ಪಿಕೊಂಡ ಸೇಂಟ್ ಜೋಸೆಫ್ಸ್​ ತಂಡದ ಯುವ ಆಟಗಾರರನ್ನು, ತರಬೇತುದಾರರನ್ನು ಶಾಲಾ ಮಂಡಳಿಯು ಅಭಿನಂದಿಸಿದ್ದು, ಕಿರಿಯರ ಪ್ರದರ್ಶನಕ್ಕೆ ತುಂಬು ಹೃದಯದ ಶ್ಲಾಘನೆ ವ್ಯಕ್ತಪಡಿಸಿದೆ. ಅಲ್ಲದೆ ಅವರ ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.

ಸೇಂಟ್ ಜೋಸೆಫ್ಸ್ ಬಾಸ್ಕೆಟ್ ಬಾಲ್ ತಂಡ (U17):  ತರುಣ್ (ನಾಯಕ), ಶಾಹಿಝ್, ದಿಪಿಲ್, ರಕ್ಷಿತ್, ನಿರನ್, ಅನ್ಸನ್, ರೆಹಾನ್, ಹರ್ಷಲ್ ಮತ್ತು ಸುಫಿಯಾನ್.

 

About the Author

Jiokannadanews

Administrator

jiokannadanews.com

Visit Website View All Posts

Post navigation

Previous: ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!
Next: ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Related Stories

FIR against former MP Pratap Simha over T. Narasipura row
  • ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು

Jiokannadanews Posted on 1 month ago
Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 1 month ago
Gruha Lakshmi Re-verification: What You Need to Know.
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಬರಬೇಕಿದ್ದರೆ ಈ ದಾಖಲೆಗಳು ನೀಡಲೇಬೇಕು!

Jiokannadanews Posted on 2 months ago

Trending News

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು FIR against former MP Pratap Simha over T. Narasipura row 1
  • ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು

Posted on 1 month ago
ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 2
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 1 month ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 3
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 2 months ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 4
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 2 months ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 5
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 2 months ago

You may have missed

FIR against former MP Pratap Simha over T. Narasipura row
  • ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು

Jiokannadanews Posted on 1 month ago
Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 1 month ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 2 months ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 2 months ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.