Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ಬೆಂಗಳೂರಿಗೆ ಬರುತ್ತಿದೆ ‘ಬ್ಯಾಂಕಾಕ್ ಕ್ಯಾಂಡಿ ಡ್ರಗ್ಸ್​’
  • ಕ್ರೈಮ್
  • ರಾಜ್ಯ

ಬೆಂಗಳೂರಿಗೆ ಬರುತ್ತಿದೆ ‘ಬ್ಯಾಂಕಾಕ್ ಕ್ಯಾಂಡಿ ಡ್ರಗ್ಸ್​’

Jiokannadanews Posted on 5 months ago 1 minute read
Candy

ಬೆಂಗಳೂರು ಸಿಟಿ ‘ಡ್ರಗ್ಸ್ ಡ್ರಾಪ್’ ನಗರವಾಗುತ್ತಿದೆಯಾ? ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಎಲ್ಲಾ ಮಾದರಿಯ ಡ್ರಗ್ಸ್​​ಗಳು ನೇರವಾಗಿ ಬೆಂಗಳೂರಿಗೆ ಬರುತ್ತಿರುವುದು. ಅಂದರೆ ಒಂದೇ ದಿನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳ ಜಾಲ ನಿಂತಿರುವುದು ದೂರದ ಬ್ಯಾಂಕಾಕ್​​ನಲ್ಲಿ.

ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್​​ನಿಮದ ಬಂದಿದ್ದ ಪ್ರಯಾಣಿಕರೊಬ್ಬರ ಲಗೇಜ್​​ನಲ್ಲಿ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿತ್ತು. ಸಂಶಯಾಸ್ಪದ ರೀತಿಯಲ್ಲಿ ಬಂದಿದ್ಧ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲಿಸಿದಾಗ 9.7 ಕೆ.ಜಿ ಹೈಡ್ರೋಫೋನಿಕ್ ಗಾಂಜಾ ಇರುವುದು ಕಂಡು ಬಂದಿದೆ. ಅದು ಸಹ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ.

ಈ ಪ್ರಕರಣದ ಬೆನ್ನಲ್ಲೇ ಬ್ಯಾಂಕಾಕ್​​ನಿಂದ ಬಂದಿದ್ದ ಮತ್ತೋರ್ವ ವ್ಯಕ್ತಿ ಕೂಡ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಈತನ ಬಳಿ ಇದದ್ದು ಮಾದಕ ವಸ್ತುಗಳು. ಆದರೆ ಈ ಡ್ರಗ್ಸ್​ ಅನ್ನು ಸಾಗಿಸುತ್ತಿದ್ದ ರೀತಿ ನೋಡಿ ಕಸ್ಟಮ್ಸ್ ಅಧಿಕಾರಿಗಳೇ ಅಚ್ಚರಿಗೊಂಡಿದ್ದಾರೆ.

ಬಾಂಕಾಕ್​​ನಲ್ಲಿ ಕ್ಯಾಂಡಿ ಪ್ಯಾಕೆಟ್​​ನಲ್ಲಿ ಮಾದಕ ವಸ್ತುಗಳನ್ನು ಪ್ಯಾಕ್ ಮಾಡಿ ಈತ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ. ಇತ್ತ ಗಾಂಜಾ ಪತ್ತೆಯಾದ ಬೆನ್ನಲ್ಲೇ ಹೈ ಅಲರ್ಟ್​ ಆಗಿದ್ದ ಕಸ್ಟಮ್ಸ್ ಅಧಿಕಾರಿಗಳಿಗೆ ಸಂಶಯಾಸ್ಪದ ಮತ್ತೊರ್ವ ವ್ಯಕ್ತಿ ಕಣ್ಣಿಗೆ ಬಿದ್ದಿದ್ದಾನೆ.

ಆತನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಬ್ಯಾಗ್​​ನಲ್ಲಿ ಕ್ಯಾಂಡಿ ಪಾಕೆಟ್​​ಗಳು ಇರುವುದು ಕಂಡು ಬಂದಿದೆ. ಮೊದಲಿಗೆ ಮಿಠಾಯಿ ಅಂದುಕೊಂಡಿದ್ದ ಅಧಿಕಾರಿಗಳು ಒಂದು ಓಪನ್ ಮಾಡಿ ನೋಡಿದ್ದಾರೆ. ಆಗಲೇ ಗೊತ್ತಾಗಿದ್ದು ಡ್ರಗ್ಸ್​ ದಂಧೆಯ ಹೊಸ ಟ್ರಿಕ್.

ಬ್ಯಾಂಕಾಕ್​​ನಲ್ಲಿ ಸಾಮಾನ್ಯವಾಗಿ ಸಿಗುವ ಕ್ಯಾಂಡಿ ಮಿಠಾಯಿ ಪಾಕೆಟ್ ಅನ್ನು ಹೋಲುವಂತಹ ಪಾಕೆಟ್​ಗಳನ್ನು ರೂಪಿಸಿರುವ ಡ್ರಗ್ಸ್ ದಂಧೆಕೋರರು ಅದನ್ನು ಭಾರತಕ್ಕೆ ರವಾನಿಸುತ್ತಿದ್ದಾರೆ.

ಅದರಂತೆ ಫೆಬ್ರವರಿ 12 ರಂದು  1.7 ಕೆ.ಜಿ ಮಾದಕ ವಸ್ತುವನ್ನು ಕ್ಯಾಂಡಿ ಪಾಕೆಟ್​​ನಲ್ಲಿ ಬ್ಯಾಂಕಾಕ್​​ನಿಂದ ಬೆಂಗಳೂರಿಗೆ ತರಲಾಗಿದೆ. ಆದರೆ ಈ ಬಾರಿ ಪೆಡ್ಲರ್​​ನನ್ನು ವಶಕ್ಕೆ ಪಡಿಯುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!

ಇದೀಗ ಬ್ಯಾಂಕಾಕ್​ನಿಂದ ಹೈಡ್ರೋಫೋನಿಕ್ ಗಾಂಜಾ ಹಾಗೂ ಡ್ರಗ್ಸ್ ತಂದಿರುವ ಇಬ್ಬರನ್ನು ಕಸ್ಟಮ್ಸ್ ಆಫೀಸರ್​ಗಳು ವಶಕ್ಕೆ ಪಡೆದಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ಮುಂದುವರೆಸಲಾಗಿದೆ.

 

About the Author

Jiokannadanews

Administrator

jiokannadanews.com

Visit Website View All Posts
Tags: Crime News

Post navigation

Previous: ವಿದೇಶದಿಂದ ಚಿನ್ನ, ಐಫೋನ್ ತರುತ್ತೀರಾ? ಹೊಸ ನಿಯಮ ಜಾರಿ
Next: ‘ವಂದೇ ಮಾತರಂ’ ಹಾಡುವ ಮುನ್ನ ಇದೆಲ್ಲಾ ನಿಮಗೆ ಗೊತ್ತಿರಲಿ!

Related Stories

Push for Lottery Revival in Karnataka
  • ರಾಜ್ಯ

ಕರ್ನಾಟಕದಲ್ಲಿ ಮತ್ತೆ ಲಾಟರಿ ಪುನರಾರಂಭ?

Jiokannadanews Posted on 3 days ago
4 Covid Deaths in AP: Karnataka Tightens Border Vigil
  • ಆರೋಗ್ಯ
  • ರಾಜ್ಯ

ಕೊರೊನಾಗೆ ನಾಲ್ವರು ಬಲಿ:  ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ

Jiokannadanews Posted on 1 week ago
What is SIR 2026? Check the List of Documents Required Here
  • ರಾಜ್ಯ

SIR ಎಂದರೇನು? ನಿಮ್ಮ ಬಳಿ ಯಾವ ದಾಖಲೆಗಳು ಇರಬೇಕು?

Jiokannadanews Posted on 1 month ago

Trending News

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ! Dharmendra Pradhan Resigns Over NEET-UG 2026 Paper Leak Row 1
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Posted on 16 hours ago
ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP Picsart_26-07-24_17-52-02-956 2
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Posted on 2 days ago
ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ? Why Dharmendra Pradhan Won't Resign? 3
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Posted on 2 days ago
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು? Sonam Wangchuk Ends 26-Day Fast After Govt Assurances 4
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Posted on 2 days ago
ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..! Sadagoppan Ramesh Slams Selectors for Dropping RCB Players 5
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Posted on 3 days ago

You may have missed

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 16 hours ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 2 days ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 2 days ago
Sonam Wangchuk Ends 26-Day Fast After Govt Assurances
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Jiokannadanews Posted on 2 days ago

Categories

  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.