Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ‘ಗೃಹಲಕ್ಷ್ಮಿ’ ಹಣ ಪಡೆಯಲು ಹೊಸ ರೂಲ್ಸ್​
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಪಡೆಯಲು ಹೊಸ ರೂಲ್ಸ್​

Jiokannadanews Posted on 7 months ago
new rules for gruhalakshmi scheme (2)

gruhalakshmi

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬದಲಾವಣೆಯ ಕಾರಣ ಪ್ರತಿಯೊಬ್ಬ ಫಲಾನುಭವಿಗಳು ತಾವು ಬದುಕಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಅಂದರೆ ಕಡ್ಡಾಯ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಸರ್ಕಾರಕ್ಕೆ ಮನವಿ:

ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ. ಈ ಮನವಿಯಲ್ಲಿ ಗ್ಯಾರೆಂಟಿ ಯೋಜನೆಯ ನಿಯಮವನ್ನು ಬದಲಿಸುವಂತೆ ಕೇಳಿಕೊಳ್ಳಲಾಗಿದೆ.

ಹೊಸ ನಿಯಮ ಜಾರಿಯಾದರೆ, ಪ್ರತಿ ವರ್ಷ ಗೃಹಲಕ್ಷ್ಮಿ ಫಲಾನುಭವಿಗಳು ತಾವು ಬದುಕಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಇದಕ್ಕಾಗಿ ಫಲಾನುಭವಿಗಳು ಇನ್ನೂ ಬದುಕಿದ್ದೇವೆ ಎಂಬುದರ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಹೊಸ ನಿಯಮವೇಕೆ?

ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಸಲು ರಾಜ್ಯ ಸರ್ಕಾರವು ಹೊಸ ನಿಯಮ ರೂಪಿಸಲು ಮುಂದಾಗುತ್ತಿದೆ. ಅಂದರೆ ಇತ್ತೀಚಿನ ದಿನಗಳಲ್ಲಿ ಫಲಾನುಭವಿಗಳಲ್ಲಿ ಕೆಲವರು ಮರಣ ಹೊಂದಿದ್ದರೂ, ಆ ಮಹಿಳೆಯರ ಖಾತೆಗಳಿಗೆ ಹಣ ಜಮಾವಣೆಯಾಗುತ್ತಿದೆ.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ನಿಯಮವನ್ನು ಜಾರಿಗೊಳಿಸಲು ಮುಂದಾಗುತ್ತಿದ್ದಾರೆ.

ಈ ನಿಯಮವು ಜಾರಿಯಾದರೆ ಗೃಹಲಕ್ಷ್ಮಿ ಹಣವು ಜೀವಿತಾವಧಿಯಲ್ಲಿ ಮಾತ್ರ ಸಿಗಲಿದೆ. ಈ ಮೂಲಕ ಮರಣ ಹೊಂದಿರುವವರ ಮಾಹಿತಿಯನ್ನು ಮರೆಮಾಚಿ ಹಣ ಪಡೆಯುತ್ತಿರುವುದಕ್ಕೆ ಕಡಿವಾಣ ಹಾಕಲಿದ್ದಾರೆ.

ಬದುಕಿರುವುದನ್ನು ನಿರೂಪಿಸುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಬದುಕಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಮುಂಬರುವ ದಿನಗಳಲ್ಲಿ ಬ್ಯಾಂಕ್​ಗೆ ತೆರಳಬೇಕಾಗಿ ಬರಬಹುದು. ಸಾಮಾನ್ಯವಾಗಿ ಪಿಂಚಣಿ ಪಡೆಯುವ ಸರ್ಕಾರಿ ನೌಕರರು ಪ್ರತಿ ವರ್ಷದ ಅಂತ್ಯದಲ್ಲಿ ಬ್ಯಾಂಕ್​ಗಳಿಗೆ ತೆರಳಿ ತಾವು ಬದುಕಿದ್ದೇವೆ ಎಂದು ಜೀವಿತ ಪ್ರಮಾಣ ಪತ್ರ ಸಲ್ಲಿಸುತ್ತಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’

ಇದೇ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಗೂ ನಿಯಮವನ್ನು ರೂಪಿಸಲಿದ್ದಾರೆ. ಅಂದರೆ ಇಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಮಾಡಲಾಗುತ್ತಿರುವುದರಿಂದ ಬ್ಯಾಂಕ್​​ಗಳಿಗೆ ತೆರಳಿ ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿ ಬರುಬಹುದು. ಈ ಮೂಲಕ ಅರ್ನಹರಿಗೆ ಹಣ ವರ್ಗಾವಣೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ಲ್ಯಾನ್ ರೂಪಿಸುತ್ತಿದೆ.

ರಾಜ್ಯದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳು ಎಷ್ಟು?

  • ಕರ್ನಾಟಕದ ಸುಮಾರು 1.24 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ 2 ಸಾವಿರ ರೂ. ಪಡೆಯುತ್ತಿದ್ದಾರೆ.
  • ರಾಜ್ಯ ಸರ್ಕಾರ ಈವರೆಗೆ 57,300 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಈ ಯೋಜನೆ ಅಡಿಯಲ್ಲಿ ಪಾವತಿಸಿದ್ದಾರೆ.

About the Author

Jiokannadanews

Administrator

jiokannadanews.com

Visit Website View All Posts
Tags: Karnataka News

Post navigation

Previous: 2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!
Next: ವಿದೇಶದಿಂದ ಚಿನ್ನ, ಐಫೋನ್ ತರುತ್ತೀರಾ? ಹೊಸ ನಿಯಮ ಜಾರಿ

3 thoughts on “‘ಗೃಹಲಕ್ಷ್ಮಿ’ ಹಣ ಪಡೆಯಲು ಹೊಸ ರೂಲ್ಸ್​”

  1. Pingback: Jio Kannada News ► ವಿದೇಶದಿಂದ ಚಿನ್ನ, ಐಫೋನ್ ತರುತ್ತೀರಾ? ಹೊಸ ನಿಯಮ ಜಾರಿ
  2. Pingback: Jio Kannada News ► ಹೊಸ ನಿಯಮಗಳನ್ನು ಜಾರಿಗೊಳಿಸಿದ ತಾಲಿಬಾನ್😳
  3. Pingback: Jio Kannada News ► ಗೋಮಾಂಸ ಕಂಪನಿಯಿಂದ ಬಿಜೆಪಿಗೆ 30 ಕೋಟಿ ರೂ. ದೇಣಿಗೆ!

Comments are closed.

Related Stories

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
Gruha Lakshmi Re-verification: What You Need to Know.
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಬರಬೇಕಿದ್ದರೆ ಈ ದಾಖಲೆಗಳು ನೀಡಲೇಬೇಕು!

Jiokannadanews Posted on 1 week ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 2 days ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 6 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 1 week ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 6 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.